ಮುಡಾ ಹಗರಣ : ಇಡಿಗೆ 1200 ಪುಟಗಳ ದಾಖಲೆ ನೀಡಿದ ಗಂಗರಾಜು
ಬೆಂಗಳೂರು,ಅ.28- ಮುಡಾ ಅಕ್ರಮ ನಿವೇಶನ ಹಂಚಿಕೆ ಸಂಬಂಧ ಮಾಹಿತಿ ಹಕ್ಕುದಾರ ಗಂಗರಾಜು ಅವರು ಜಾರಿ ನಿರ್ದೇಶನಾಲಯ(ಇ.ಡಿ) ಅಧಿಕಾರಿಗಳಿಗೆ 1200 ಪುಟಗಳ ದಾಖಲೆಗಳನ್ನು ನೀಡಿದ್ದಾರೆ. ವಿಚಾರಣೆಗೆ ಹಾಜರಾಗಬೇಕೆಂದು ಇ.ಡಿ ಸಮನ್ಸ್ ಜಾರಿ ಮಾಡಿದ ಹಿನ್ನಲೆಯಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ನಗರದ ಶಾಂತಿನಗರದಲ್ಲಿರುವ ಕಚೇರಿಗೆ ಆಗಮಿಸಿದ ಅವರು ಸುಮಾರು ಮೂರು ಗಂಟೆಗಳ ಕಾಲ ವಿಚಾರಣೆ ಎದುರಿಸಿದರು. ಈ ವೇಳೆ ಗಂಗಾರಾಜು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಸಂಬಂಧಿಕರು ಮುಡಾ ಪ್ರಕರಣದಲ್ಲಿ ಭಾಗಿಯಾಗಿದ್ದರ ಕುರಿತು ಸುಮಾರು 1200 ಪುಟಗಳ … Continue reading ಮುಡಾ ಹಗರಣ : ಇಡಿಗೆ 1200 ಪುಟಗಳ ದಾಖಲೆ ನೀಡಿದ ಗಂಗರಾಜು
Copy and paste this URL into your WordPress site to embed
Copy and paste this code into your site to embed