5 ಕೋಟಿ ಹಫ್ತಾ ನೀಡಲು ಸಲ್ಮಾನ್ ಖಾನ್‌ಗೆ ಬೆದರಿಕೆ
ಮುಂಬೈ, ಅ. 18 (ಪಿಟಿಐ) – ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಂದ 5 ಕೋಟಿ ನೀಡುವಂತೆ ಮುಂಬೈ ಸಂಚಾರ ಪೊಲೀಸರಿಗೆ ಬೆದರಿಕೆ ಸಂದೇಶ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವರ್ಲಿ ಪೊಲೀಸರು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಅಡಿಯಲ್ಲಿ ಬೆದರಿಕೆ ಮತ್ತು ಸುಲಿಗೆಗಾಗಿ ಪ್ರಕರಣ ದಾಖಲಿಸಿದ್ದಾರೆ. ನಿನ್ನೆ ಮಧ್ಯಾಹ್ನ ನಗರದ ಟ್ರಾಫಿಕ್ ಕಂಟ್ರೋಲ್ ರೂಮ್‌ಗೆ ಅದರ ವಾಟ್ಸಾಪ್ ಸಹಾಯವಾಣಿಯಲ್ಲಿ ಬೆದರಿಕೆ ಬಂದಿದೆ ಎಂದು ಅವರು ಹೇಳಿದರು. ಸಂದೇಶ ಕಳುಹಿಸಿರುವವರು ನಟನಿಗೆ ಬೆದರಿಕೆ ಹಾಕಿ 5 ಕೋಟಿ … Continue reading 5 ಕೋಟಿ ಹಫ್ತಾ ನೀಡಲು ಸಲ್ಮಾನ್ ಖಾನ್‌ಗೆ ಬೆದರಿಕೆ
Copy and paste this URL into your WordPress site to embed
Copy and paste this code into your site to embed