ಹಾಲು ಅಳತೆ ಮಾಡುವ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

ಹಾಸನ,ಜೂ.10- ಡೇರಿಯಲ್ಲಿ ಹಾಲು ಅಳೆಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ನಡೆದ ಜಗಳದಲ್ಲಿ ಮಧ್ಯೆ ಹೋದ ವ್ಯಕ್ತಿಯೊಬ್ಬನ ಕೊಲೆಯಾಗಿರುವ ಘಟನೆ ದುದ್ದ ಹೋಬಳಿಯ ಮಾಯಸಂದ್ರ ಸರ್ಕಲ್‌ನಲ್ಲಿ ನಡೆದಿದೆ. ಅಣ್ಣಪ್ಪ (65) ಕೊಲೆಯಾದ ವ್ಯಕ್ತಿ. ಹಾಲು ಅಳೆಸುವ ವಿಚಾರಕ್ಕೆ ಉದ್ದೂರುಹಳ್ಳಿ ಧರ್ಮ ಮತ್ತು ಮಂಜುನಾಥ್‌ ನಡುವೆ ಗಲಾಟೆ ಪ್ರಾರಂಭವಾಗಿದ್ದು, ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ವೇಳೆ ಸ್ಥಳೀಯರು ಜಗಳ ಬಿಡಿಸಿ ಇಬ್ಬರನ್ನು ಸಮಾಧಾನ ಮಾಡಿ ಕಳುಹಿಸಿದ್ದಾರೆ. ಆದರೆ ಇಷ್ಟಕ್ಕೇ ಸುಮನಾಗದೇ ಮಂಜುನಾಥ್‌ … Continue reading ಹಾಲು ಅಳತೆ ಮಾಡುವ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ