ಬೆಂಗಳೂರಿನಲ್ಲೇ ತಂಗಿದ್ದ ಮುಸಾವೀರ್ ಮತ್ತು ಅಬ್ದುಲ್ ಮತಿನ್

ಬೆಂಗಳೂರು, ಏ.15- ನಗರದ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಪ್ರಮುಖ ಆರೋಪಿಗಳಾದ ಮುಸಾವೀರ್ ಹುಸೇನ್ ಶಾಜಿಬ್ ಮತ್ತು ಅಬ್ದುಲ್ ಮತಿನ್ ತಾಹ ಈ ಹಿಂದೆ ಬೆಂಗಳೂರು ನಗರದಲ್ಲಿ ಕೆಲವು ದಿನಗಳ ಕಾಲ ತಂಗಿದ್ದರು ಎಂಬುದು ಎನ್ಐಎ ತನಿಖೆಯಿಂದ ಗೊತ್ತಾಗಿದೆ. ಈ ಇಬ್ಬರು ಭಯೋತ್ಪಾದಕ ಸಂಘಟನೆಯಾದ ಐಸಿಎಸ್ ಜೊತೆ ಸಂಪರ್ಕ ಹೊಂದಿದ್ದರು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಇವರು ಐಸಿಎಸ್ ಜೊತೆ ನೇರ ನಂಟು ಹೊಂದಿದ್ದ ಮೆಹಬೂಬ್ ಪಾಷಾನ ಜೊತೆ ಸತತ ಸಂಪರ್ಕದಲ್ಲಿದ್ದರು. ಮೆಹಬೂಬ್ ಪಾಷಾ 2020 … Continue reading ಬೆಂಗಳೂರಿನಲ್ಲೇ ತಂಗಿದ್ದ ಮುಸಾವೀರ್ ಮತ್ತು ಅಬ್ದುಲ್ ಮತಿನ್