ಲವ್ ಜಿಹಾದ್ ಆರೋಪ: ಪುಣೆ ವಿಶ್ವವಿದ್ಯಾಲಯದ ವಿದ್ಯಾರ್ಥಿ ಮೇಲೆ ಹಲ್ಲೆ

ಪುಣೆ, ಅ 11 (ಪಿಟಿಐ) : ಇಲ್ಲಿನ ವಿಶ್ವವಿದ್ಯಾನಿಲಯದಲ್ಲಿ ಲವ್ ಜಿಹಾದ್‍ನಲ್ಲಿ ತೊಡಗಿದ್ದೀಯ ಎಂದು ಆರೋಪಿಸಿ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಗಳನ್ನು ಬಂಧಿಸಲು ಪುಣೆ ಪೊಲೀಸರು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಇತ್ತೀಚೆಗೆ ಸಾವಿತ್ರಿಬಾಯಿ ಎಂಬ ವಿದ್ಯಾರ್ಥಿನಿ ಫುಲೆ ಪುಣೆ ವಿಶ್ವವಿದ್ಯಾಲಯದ (ಎಸ್‍ಪಿಪಿಯು) ಕ್ಯಾಂಪಸ್‍ನಲ್ಲಿ ತನ್ನು ಇಬ್ಬರು ಸಹಪಾಠಿಗಳ ಜೊತೆಯಲ್ಲಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿಯು ಇಬ್ಬರು ಮಹಿಳಾ ಸ್ನೇಹಿತರ ಜೊತೆಗೆ ಊಟ ಮುಗಿಸಿ ಹಿಂತಿರುಗುತ್ತಿದ್ದಾಗ ದ್ವಿಚಕ್ರವಾಹನದಲ್ಲಿ ನಾಲ್ಕೈದು ಅಪರಿಚಿತ ವ್ಯಕ್ತಿಗಳು ವಿಶ್ವವಿದ್ಯಾನಿಲಯದ … Continue reading ಲವ್ ಜಿಹಾದ್ ಆರೋಪ: ಪುಣೆ ವಿಶ್ವವಿದ್ಯಾಲಯದ ವಿದ್ಯಾರ್ಥಿ ಮೇಲೆ ಹಲ್ಲೆ