ಮೈಸೂರು ಚಲೋ ಪ್ರತಿಭಟನೆ, ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

ಬೆಂಗಳೂರು,ಜು.12- ಮೈಸೂರಿನ ಮುಡಾದಲ್ಲಿ ನಡೆದಿರುವ ನಿವೇಶನ ಹಂಚಿಕೆ ಅಕ್ರಮ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸಿಬಿಐ ತನಿಖೆಗೆ ನೀಡಬೇಕೆಂದು ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಬೃಹತ್‌ ಪ್ರತಿಭಟನೆ ನಡೆಸಿತು.ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಮಾಜಿ ಸಚಿವರಾದ ಸಿ.ಟಿ.ರವಿ, ಮುನಿರತ್ನ ಸೇರಿದಂತೆ ಬಿಜೆಪಿಯ ಬಹುತೇಕ ಎಲ್ಲಾ ಶಾಸಕರು, ಪಕ್ಷದ ಪ್ರಮುಖರು ಮತ್ತಿತರರು ಬೆಂಗಳೂರಿನಿಂದ ಮೈಸೂರು ಚಲೋ ಪ್ರತಿಭಟನೆ ನಡೆಸಿದರು. ಆದರೆ ವಾಹನಗಳಲ್ಲಿ ಮೈಸೂರಿಗೆ ಹೊರಟಿದ್ದ ಪ್ರತಿಭಟನಾನಿರತರನ್ನು ಪೊಲೀಸರು ರಾಮನಗರ ಸಮೀಪದ … Continue reading ಮೈಸೂರು ಚಲೋ ಪ್ರತಿಭಟನೆ, ಬಿಜೆಪಿ ನಾಯಕರು ಪೊಲೀಸರ ವಶಕ್ಕೆ