ಮೈಸೂರು : ಜಾತಿ ಕಾರಣಕ್ಕೆ ಮನೆ ಖಾಲಿ ಮಾಡುವಂತೆ ಬೆದರಿಕೆ
ಮೈಸೂರು,ಜ.4- ಜಾಗವೊಂದರ ವಿವಾದ ವಿಚಾರ ನ್ಯಾಯಾಲಯದಲ್ಲಿ ದಾವೆ ಇದ್ದರೂ ಜಾತಿ ಪ್ರಸ್ತಾಪಿಸಿ ಗ್ರಾಮವನ್ನು ಖಾಲಿ ಮಾಡುವಂತೆ ಕುಟುಂಬವೊಂದಕ್ಕೆ ಬೆದರಿಕೆ ಹಾಕಿರುವ ಘಟನೆ ಮುಖ್ಯಮಂತ್ರಿಗಳ ತವರು ಜಿಲ್ಲೆ ವರುಣಾ ಹೋಬಳಿಯ ಆಶ್ರಮ ಹಂಚೆ ಗುಡುಮಾದನಹಳ್ಳಿಯಲ್ಲಿ ನಡೆದಿದೆ. ಮಂಗಳಗೌರಿ(49) ಎಂಬುವರ ಕುಟುಂಬಕ್ಕೆ ಇಂತಹ ಬೆದರಿಕೆ ಬಂದಿದ್ದು, ಈ ಸಂಬಂಧ ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಗಮ, ಕೋಮಲ ಹಾಗೂ ರಾಘವೇಂದ್ರ ಎಂಬುವರ ವಿರುದ್ದ ಎಫ್‌ಐಆರ್ ದಾಖಲಾಗಿದೆ.ಜಾಗದ ವಿಚಾರದಲ್ಲಿ ಇಬ್ಬರ ನಡುವೆ ವ್ಯಾಜ್ಯವಿದ್ದು ನ್ಯಾಯಾಲಯದಲ್ಲಿ ಒಎಸ್ -120/2023 ಪ್ರಕರಣ ದಾಖಲಾಗಿ ಇನ್ನೂ … Continue reading ಮೈಸೂರು : ಜಾತಿ ಕಾರಣಕ್ಕೆ ಮನೆ ಖಾಲಿ ಮಾಡುವಂತೆ ಬೆದರಿಕೆ
Copy and paste this URL into your WordPress site to embed
Copy and paste this code into your site to embed