ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದಲ್ಲಿ ಅದ್ಧೂರಿ ದಸರಾ

ಮೈಸೂರು, ಆ. 13- ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ 14 ಆನೆಗಳು ಭಾಗವಹಿಸಲಿವೆ. ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದಲ್ಲಿ ದಸರ ಉತ್ಸವ ನೆರವೇರಲಿದೆ.ಅಭಿಮನ್ಯು, ವರಲಕ್ಷಿ ಧನಂಜಯ, ಗೋಪಿ ,ಭೀಮ, ಲಕ್ಷಿ, ಕಂಜನ್‌, ರೋಹಿತ್‌, ಏಕಲವ್ಯ ಆನೆಗಳು ಮೊದಲ ತಂಡದಲ್ಲಿ ಆಗಮಿಸಲಿವೆ. ಎರಡನೇ ತಂಡದಲ್ಲಿ ಪ್ರಶಾಂತ, ಮಹೇಂದ್ರ, ಸುಗ್ರೀವ, ಲಕ್ಷಿ, ಹಿರಣ್ಯ ಆನೆಗಳು ಮೈಸೂರಿಗೆ ಆಗಮಿಸಲಿವೆ. ಹೆಚ್ಚುವರಿಯಾಗಿ ಹರ್ಷ, ಅಯ್ಯಪ್ಪ, ಪಾರ್ಥ ಸಾರಥಿ ಹಾಗೂ ಮಾಲಾದೇವಿ ಆನೆಗಳು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿವೆ. ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿರುವ … Continue reading ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದಲ್ಲಿ ಅದ್ಧೂರಿ ದಸರಾ