ವಿಶ್ವವಿಖ್ಯಾತ ದಸರಾ ಉತ್ಸವಕ್ಕೆ ನಾಳೆ ವಿಧ್ಯುಕ್ತ ಚಾಲನೆ

ಮೈಸೂರು,ಅ.2- ಮೈಸೂರು ಸಮೀಪದ ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಾಳೆ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು. ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಗೆ ನಾಳೆ ಬೆಳಗ್ಗೆ 9.15 ರಿಂದ 9.45 ರ ಒಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಾಗುವುದು. ನಾಡೋಜ, ಖ್ಯಾತ ಸಾಹಿತಿ ಡಾ.ಹಂಪ ನಾಗರಾಜಯ್ಯ ಅವರು ಈ ಬಾರಿಯ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೇರಿದಂತೆ … Continue reading ವಿಶ್ವವಿಖ್ಯಾತ ದಸರಾ ಉತ್ಸವಕ್ಕೆ ನಾಳೆ ವಿಧ್ಯುಕ್ತ ಚಾಲನೆ