ಮೈಸೂರಿನಲ್ಲಿ ದಸರಾ ದೀಪಾಲಂಕಾರ, ಆಗಸದಲ್ಲಿ ಡ್ರೋನ್‌ಗಳ ಚಿತ್ತಾರ

ಮೈಸೂರು,ಸೆ.24– ವಿಶ್ವವಿಖ್ಯಾತ ಮೈಸೂರು ದಸರೆಯ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ದಸರಾ ದೀಪಾಲಂಕಾರಕ್ಕೆ ಈ ಬಾರಿ ಡೋನ್‌ ಪ್ರದರ್ಶನ ಹೊಸ ಮೆರಗು ನೀಡಲಿದ್ದು, 1500 ಡೋನ್‌ ಗಳು ಆಗಸದಲ್ಲಿ ಹೊಸ ಚಿತ್ತಾರ ಮೂಡಿಸಲಿವೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ದಸರಾ ದೀಪಾಲಂಕಾರದ ಪೋಸ್ಟರ್‌ ಗಳನ್ನು ಚೆಸ್ಕ್‌ ಕಚೇರಿಯಲ್ಲಿ ಬಿಡುಗಡೆ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್‌.ಸಿ.ಮಹದೇವಪ್ಪ ಅವರು ಮಾಹಿತಿ ನೀಡಿದರು.ದಸರಾ ದೀಪಾಲಂಕಾರ ಪ್ರಮುಖ ಆಕರ್ಷಣೆಯಾಗಿದ್ದು, 21 ದಿನಗಳ ಕಾಲ ಮೈಸೂರು ನಗರವನ್ನು ಬೆಳಗಲಿದೆ. ಈ … Continue reading ಮೈಸೂರಿನಲ್ಲಿ ದಸರಾ ದೀಪಾಲಂಕಾರ, ಆಗಸದಲ್ಲಿ ಡ್ರೋನ್‌ಗಳ ಚಿತ್ತಾರ