ನಾಡಹಬ್ಬ ಮೈಸೂರು ದಸರಾಗೆ ಹಿರಿಯ ಸಾಹಿತಿ, ನಾಡೋಜ ಹಂಪನಾ ಅವರಿಂದ ಅದ್ದೂರಿ ಚಾಲನೆ

ಮೈಸೂರು,ಅ.3- ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಇಂದು ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು. ಈ ಮೂಲಕ ರಾಜ್ಯದೆಲ್ಲೆಡೆ ನವರಾತ್ರಿ ಹಬ್ಬ ಆರಂಭವಾಯಿತು.ಬೆಳಗ್ಗೆ 9.15 ರಿಂದ 9.45 ರವರೆಗಿನ ಶುಭ ವೃಶ್ಚಿಕ ಲಗ್ನದಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ನಾಡ ಹಬ್ಬ ದಸರಾಗೆ ಚಾಲನೆ ನೀಡಲಾಯಿತು. ಹಿರಿಯ ಸಾಹಿತಿ, ನಾಡೋಜ ಡಾ.ಹಂಪ ನಾಗರಾಜಯ್ಯನವರು ದಸರಾ ಮಹೋತ್ಸವವನ್ನು ಉದ್ಘಾಟಿಸುವ ಮೂಲಕ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಮಾಡಿ ವೈಭವದ ದಸರಾಗೆ ಚಾಲನೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರದ ಶಾಸಕ … Continue reading ನಾಡಹಬ್ಬ ಮೈಸೂರು ದಸರಾಗೆ ಹಿರಿಯ ಸಾಹಿತಿ, ನಾಡೋಜ ಹಂಪನಾ ಅವರಿಂದ ಅದ್ದೂರಿ ಚಾಲನೆ