ಮತ-ಧರ್ಮಗಳ ತಾರತಮ್ಯವಿಲ್ಲದೆ ದಸರಾ ಸರ್ವಜನಾಂಗದ ಹಬ್ಬವಾಗಬೇಕು : ನಾಡೋಜ ಹಂಪನಾಗ

ಮೈಸೂರು,ಅ.3- ದಸರಾ ಹಬ್ಬ ಮತಧರ್ಮಗಳ ತಾರತಮ್ಯವಿರದೆ ಇಡೀ ನಾಡು ಆಚರಿಸುವ ಸರ್ವಜನಾಂಗದ ಹಬ್ಬ ಎಂದು ಹಿರಿಯ ಸಾಹಿತಿ ನಾಡೋಜ ಡಾ. ಹಂಪ ನಾಗರಾಜಯ್ಯ ಪ್ರತಿಪಾದಿಸಿದರು.ಸಾಮಾನ್ಯ ಪ್ರಜೆಯೊಬ್ಬರು ಈ ನಾಡ ಹಬ್ಬದ ಸಡಗರದ ಸರಣಿಯನ್ನು ಉದ್ಘಾಟಿಸುತ್ತಿರುವುದು ಆ ಪರಿಕಲ್ಪನೆಯ ಮುಂದುವರಿಕೆಯಾಗಿದೆ. ಇದು ಪ್ರಜಾಪ್ರಭುತ್ವದಲ್ಲಿ ಪ್ರಜೆಯೇ ಪ್ರಭು ಎಂಬ ಸಿದ್ಧಾಂತವನ್ನು ಮಾನ್ಯ ಮಾಡಿದಂತೆ ಹಾಗೂ ಜನಮುಖಿ ಕಾಳಜಿಯನ್ನು ಎತ್ತಿ ಹಿಡಿದಂತೆ ಎಂದರು. ಈ ಪವಿತ್ರ ದಸರಾ ಉತ್ಸವ ಸರಣಿ ಕಾರ್ಯಕ್ರಮದ ಉದ್ಘಾಟನೆಯನ್ನು, ನಮ ನಾಡಿನ ಪ್ರಜೆಗಳ ಪರವಾಗಿ, ವಿನಯ ಮತ್ತು … Continue reading ಮತ-ಧರ್ಮಗಳ ತಾರತಮ್ಯವಿಲ್ಲದೆ ದಸರಾ ಸರ್ವಜನಾಂಗದ ಹಬ್ಬವಾಗಬೇಕು : ನಾಡೋಜ ಹಂಪನಾಗ