ಸಿಎಂ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಲೋಕಾಯುಕ್ತಕ್ಕೆ ಎನ್.ಆರ್. ರಮೇಶ್ ಮನವಿ
ಬೆಂಗಳೂರು, ಆ.19- ಘನತೆವೆತ್ತ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಅವರು ಲೋಕಾಯುಕ್ತ ಪೊಲೀಸರಿಗೆ ಮನವಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಮೂಡಾದಲ್ಲಿ ತಮ ಧರ್ಮಪತ್ನಿ ಪಾರ್ವತಮ ಅವರ ಹೆಸರಿಗೆ 14 ಬದಲಿ ನಿವೇಶನಗಳನ್ನು ಕಾನೂನಿನ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಹಂಚಿಕೆ ಮಾಡಿ ಸರ್ಕಾರದ ಬೊಕ್ಕಸಕ್ಕೆ 60 ಕೋಟಿ ರೂ. ನಷ್ಟ ಉಂಟು ಮಾಡಿದ್ದಾರೆ ಎಂದು ನಾನು … Continue reading ಸಿಎಂ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಲೋಕಾಯುಕ್ತಕ್ಕೆ ಎನ್.ಆರ್. ರಮೇಶ್ ಮನವಿ
Copy and paste this URL into your WordPress site to embed
Copy and paste this code into your site to embed