ಭಾನುವಾರ ಸಂಜೆ 6ಗಂಟೆಗೆ 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣ

ನವದೆಹಲಿ, ಜೂ. 7 (ಪಿಟಿಐ) – ನರೇಂದ್ರ ಮೋದಿ ಅವರು ಭಾನುವಾರ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕ ಪ್ರಹ್ಲಾದ್‌ ಜೋಶಿ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ತಿಳಿಸಿದ್ದಾರೆ. ಜೂನ್‌ 9 ರಂದು ಸಂಜೆ 6 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಮೋದಿ ಅವರನ್ನು ತಮ ನಾಯಕನನ್ನಾಗಿ ಆಯ್ಕೆ ಮಾಡಲು ಹಳೆಯ ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ಸಮಾವೇಶಗೊಂಡ ಎನ್‌ಡಿಎ ನಾಯಕರಿಗೆ ಜೋಶಿ ಹೇಳಿದರು. ಎನ್‌ಡಿಎ … Continue reading ಭಾನುವಾರ ಸಂಜೆ 6ಗಂಟೆಗೆ 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣ