ಬಾಹ್ಯಾಕಾಶದಿಂದ ನೇರ ಪ್ರಸಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಸುನೀತಾ ವಿಲಿಯಮ್ಸ್

ವಾಷಿಂಗ್ಟನ್‌, ಜು.10- ಬಾಹ್ಯಾಕಾಶದಲ್ಲಿ ಬಂಧಿಯಾಗಿರುವ ಭಾರತೀಯ ಮೂಲದ ಸುನೀತಾ ವಿಲಿಯಮ್ಸ್ ಇಂದು ರಾತ್ರಿ 11 ಗಂಟೆಗೆ ನೇರ ಪ್ರಸಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಾಹ್ಯಾಕಾಶದಲ್ಲಿ 10 ದಿನಗಳನ್ನು ಕಳೆಯಲು ಹೋಗಿದ್ದ ಭಾರತೀಯ ಮೂಲದ ಸುನೀತಾ ವಿಲಿಯಮ್ಸ್‌‍ ಹಾಗೂ ಆಕೆಯ ಸಹುದ್ಯೋಗಿ ಅಂತರಾಷ್ಟ್ರೀಯ ಬಾಹ್ಯಾಕಾಶದಲ್ಲೇ ತಾಂತ್ರಿಕ ದೋಷದಿಂದ ಬಂಧಿಯಾಗಿದ್ದಾರೆ. ಸದ್ಯ ಅವರು ಸುರಕ್ಷಿತ ವಾಗಿದ್ದಾರೆ ಎಂದು ನಾಸಾ ಘೋಷಿಸಿದೆ. ಅಲ್ಲದೆ, ನಾಳೆ ರಾತ್ರಿ 8.30ಕ್ಕೆ (ಜು.10ರಂದು 11 ಗಂಟೆ ಅಮೇರಿಕಾ ಕಾಲಮಾನ) ಅಂತಾರಾಷ್ಟ್ರೀಯ ಬಾಹ್ಯಾ ಕಾಶ ನಿಲ್ದಾಣದಿಂದಲೇ ನೇರಪ್ರಸಾರದಲ್ಲಿ ಹಾಜರಾಗಲಿ ದ್ದಾರೆ … Continue reading ಬಾಹ್ಯಾಕಾಶದಿಂದ ನೇರ ಪ್ರಸಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಸುನೀತಾ ವಿಲಿಯಮ್ಸ್