ಗ್ಯಾರಂಟಿಗಳಿಗೆ SC/ST ಹಣ ಬಳಕೆ : 7 ದಿನದೊಳಗೆ ವರದಿ ನೀಡುವಂತೆ ಸರ್ಕಾರಕ್ಕೆ ನೋಟೀಸ್
ಬೆಂಗಳೂರು,ಜು.10– ಪರಿಶಿಷ್ಟ ಜಾತಿ ಮತ್ತು ವರ್ಗಗಳ ವಿಶೇಷ ಉಪಯೋಜನೆಯ 14 ಸಾವಿರ ಕೋಟಿ ರೂ.ಗಳನ್ನು ಕಾಂಗ್ರೆಸ್ ಸರ್ಕಾರ ತನ್ನ ಪಂಚಖಾತ್ರಿ ಯೋಜನೆಗಳಿಗೆ ಬಳಕೆ ಮಾಡಿಕೊಂಡಿರುವುದರ ಕುರಿತಂತೆ 7 ದಿನಗಳೊಳಗಾಗಿ ಸಮಗ್ರ ವರದಿ ನೀಡುವಂತೆ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ ರಾಜ್ಯಸರ್ಕಾರಕ್ಕೆ ನೋಟೀಸ್ ನೀಡಿದೆ. ಆಯೋಗ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಬಳಕೆಯಾಗಬೇಕಾದ ಹಣವನ್ನು ಅನ್ಯ ಕಾರ್ಯಗಳಿಗೆ ಬಳಸಲಾಗಿದೆ ಎಂಬ ಆಕ್ಷೇಪ ವ್ಯಕ್ತಪಡಿಸಿದೆ. ಆಯೋಗ ಸ್ವಯಂಪ್ರೇರಿತವಾಗಿ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, … Continue reading ಗ್ಯಾರಂಟಿಗಳಿಗೆ SC/ST ಹಣ ಬಳಕೆ : 7 ದಿನದೊಳಗೆ ವರದಿ ನೀಡುವಂತೆ ಸರ್ಕಾರಕ್ಕೆ ನೋಟೀಸ್
Copy and paste this URL into your WordPress site to embed
Copy and paste this code into your site to embed