Homeರಾಷ್ಟ್ರೀಯಮಹಾರಾಷ್ಟ್ರದ ನಾಗಪುರದಲ್ಲಿ ಟಕಗಳ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು

ಮಹಾರಾಷ್ಟ್ರದ ನಾಗಪುರದಲ್ಲಿ ಟಕಗಳ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು

15 killed in blast at explosives factory in Maharashtra’s Nagpur

ನಾಗಪುರ, ಮಾ.1- ಮಹಾರಾಷ್ಟ್ರದ ನಾಗಪುರ ಜಿಲ್ಲೆಯ ಸ್ಫೋಟಕಗಳ ತಯಾರಿಕಾ ಕಾರ್ಖಾನೆಯಲ್ಲಿ ಇಂದು ಸಂಭವಿಸಿದ ಸ್ಫೋಟಕ್ಕೆ ಕನಿಷ್ಠ ಪಕ್ಷ 15 ಮಂದಿ ಬಲಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಟೇಲ ತೆಹಸೀಲ್‌ನ ರೌಲ್‌ಗಾಂವ್‌ನಲ್ಲಿರುವ ಗಣಿ ಮತ್ತು ಕೈಗಾರಿಕೆಗಳ ಬಂಡೆಯ ಸ್ಫೋಟಕಗಳ ತಯಾರಿಕಾ ಕಾರ್ಖಾನೆ ಎಸ್‌‍ಬಿಎಲ್‌ ಎನರ್ಜಿ ಲಿಮಿಟೆಡ್‌ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿತ್ತು ಎಂದು ಅವರು ಹೇಳಿದ್ದಾರೆ.

ಸ್ಫೋಟ ಸಂಭವಿಸಿದ ಕೂಡಲೇ ಗಾಯಾಳುಗಳನ್ನು ನಾಗಪುರದ ಆಸ್ಪತ್ರೆಯೊಂದಕ್ಕೆ ಸ್ಥಳಾಂತರಿಸಲಾಯಿತು ಎಂದು ಅವರು ಹೇಳಿದ್ದಾರೆ.

RELATED ARTICLES

Latest News