ಸದ್ಯದಲ್ಲೇ ಚುನಾವಣೆ ನಡೆಯಲಿರುವ 5 ರಾಜ್ಯಗಳಿಗೆ ಬಜೆಟ್‌ನಲ್ಲಿ ಬಂಪರ್ ಕೊಡುಗೆ
ನವದೆಹಲಿ,ಫೆ.1- ಸದ್ಯದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿರುವ 5 ರಾಜ್ಯಗಳಿಗೆ ಕೇಂದ್ರ ಸರ್ಕಾರ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಬಂಪರ್ ಕೊಡುಗೆ ನೀಡುವ ಮೂಲಕ ಮತದಾರರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ.ಸಾಮಾನ್ಯವಾಗಿ ಆಯಾ ವರ್ಷಗಳಲ್ಲಿ ಚುನಾವಣೆ ನಡೆಯುವ ರಾಜ್ಯಗಳನ್ನು ಗುರಿಯಾಗಿಟ್ಟುಕೊಂಡು ಒಂದಿಷ್ಟು ಹೊಸ ಯೋಜನೆಗಳನ್ನು ಘೋಷಣೆ ಮಾಡುವ ಮೂಲಕ ಮತದಾರರನ್ನು ಸೆಳೆಯುವುದು ವಾಡಿಕೆಯಾಗಿದೆ. ಅದರಂತೆ ಸಂಸತ್‌ನಲ್ಲಿ 2026-27ನೇ ಸಾಲಿನ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಇದೇ ಮಾದರಿಯನ್ನು ಈ ಬಾರಿಯೂ ಅನುಸರಿಸಲಾಗಿದೆ. ಕೇಂದ್ರ ಸರ್ಕಾರವು … Continue reading ಸದ್ಯದಲ್ಲೇ ಚುನಾವಣೆ ನಡೆಯಲಿರುವ 5 ರಾಜ್ಯಗಳಿಗೆ ಬಜೆಟ್‌ನಲ್ಲಿ ಬಂಪರ್ ಕೊಡುಗೆ
Copy and paste this URL into your WordPress site to embed
Copy and paste this code into your site to embed