Homeರಾಷ್ಟ್ರೀಯಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಸಾಧನೆಗೆ ಗೌಡರ ಶ್ಲಾಘನೆ

ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಸಾಧನೆಗೆ ಗೌಡರ ಶ್ಲಾಘನೆ

Gowda praises BJP's performance in five state elections

ಬೆಂಗಳೂರು, ಮೇ 5- ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮಾಡಿರುವ ಸಾಧನೆಗೆ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರು ಶ್ಲಾಘಿಸಿದ್ದಾರೆ.

ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ , ಗೃಹ ಸಚಿವ ಅಮಿತ್‌ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ನಬಿನ್‌ ಅವರ ನೇತೃತ್ವದಲ್ಲಿ ಬಿಜೆಪಿಯ ಸಾಧನೆಯ ಬಗ್ಗೆ ಪಾಲುದಾರನಾಗಿ ನನಗೆ ತುಂಬಾ ಸಂತೋಷ ಮತ್ತು ಹೆಮೆ ಇದೆ ಎಂದು ಹೇಳಿದ್ದಾರೆ.

ಕೇರಳದಲ್ಲಿ ಬಿಜೆಪಿಯ ಸಂಖ್ಯೆ ಸಾಧಾರಣವಾದರೂ ಐತಿಹಾಸಿಕ. ಬಿಜೆಪಿ ನಾಯಕತ್ವಕ್ಕೆ ನನ್ನ ಅಭಿನಂದನೆಗಳು ಎಂದು ಅವರು ತಮ ಎಕ್‌್ಸ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

RELATED ARTICLES
spot_img

Latest News