ಕೆಂಪು ಕೋಟೆಯಲ್ಲಿ ಇದೇ ಮೊದಲ ಬಾರಿಗೆ ಮೊಳಗಿದ ‘ವಂದೇ ಮಾತರಂ’

ನವದೆಹಲಿ, ಆ.15- ದೇಶಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವಿದ್ದು, ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ಈ ಬಾರಿ ವಿಶೇಷ ಐತಿಹಾಸಿಕ ಘಟನೆಗೆ ಸಾಕ್ಷಿಯಾಯಿತು. ಸ್ವಾತಂತ್ರ್ಯದ ನಂತರ ಇದೇ ಮೊದಲ ಬಾರಿಗೆ ಕೆಂಪು ಕೋಟೆಯಲ್ಲಿ ರಾಷ್ಟ್ರೀಯ ಗೀತೆಯಾದ ‘ವಂದೇ ಮಾತರಂ’ ಅನ್ನು ಸಂಪೂರ್ಣವಾಗಿ ನುಡಿಸಲಾಯಿತು. ಈ ವರ್ಷ ‘ವಂದೇ ಮಾತರಂ’ ಗೀತೆಗೆ 150 ವರ್ಷಗಳು ತುಂಬುತ್ತಿದ್ದು, ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಈ ಗೀತೆ ವಹಿಸಿದ ಪಾತ್ರ ಹಾಗೂ ದೇಶದ … Continue reading ಕೆಂಪು ಕೋಟೆಯಲ್ಲಿ ಇದೇ ಮೊದಲ ಬಾರಿಗೆ ಮೊಳಗಿದ ‘ವಂದೇ ಮಾತರಂ’