Thursday, May 14, 2026
Homeರಾಷ್ಟ್ರೀಯದೆಹಲಿಯಲ್ಲಿ ಬಸ್ಸಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ

ದೆಹಲಿಯಲ್ಲಿ ಬಸ್ಸಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ

Woman Gang-Raped Inside Bus In Delhi, Driver And Conductor Arrested

ನವದೆಹಲಿ, ಮೇ 14 (ಪಿಟಿಐ) ದೆಹಲಿಯಲ್ಲಿ ಸ್ಲೀಪರ್‌ ಬಸ್ಸಿನ ಚಾಲಕ ಮತ್ತು ನಿರ್ವಾಹಕರು ವಾಹನದೊಳಗೆ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಮೇ 12 ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮಹಿಳೆಯ ಹೇಳಿಕೆಯ ಆಧಾರದ ಮೇಲೆ, ಎಫ್‌ಐಆರ್‌ ದಾಖಲಿಸಲಾಗಿದೆ ಮತ್ತು ಈ ವಿಷಯದ ಬಗ್ಗೆ ತನಿಖೆ ಆರಂಭಿಸಲಾಗಿದೆ. ಪೊಲೀಸರು ಬಸ್‌‍ ಅನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

RELATED ARTICLES

Latest News