Budget Highlights : ಪ್ರತಿ ಜಿಲ್ಲೆಗಳಲ್ಲಿ ಮಹಿಳಾ ವಿದ್ಯಾರ್ಥಿ ನಿಲಯ ಸ್ಥಾಪನೆ

ನವದೆಹಲಿ, ಫೆ.1- ದೇಶದ ಪ್ರತಿ ಜಿಲ್ಲೆಯಲ್ಲಿ ಮಹಿಳಾ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪನೆ ಮಾಡುವುದಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ. ಮಹಿಳೆಯ ಉನ್ನತ ಶಿಕ್ಷಣಕ್ಕೆ ಅನುಕೂಲವಾಗಬೇಕು ಎಂಬ ಉದ್ದೇಶದಿಂದ ನಮ ಸರ್ಕಾರ ದೇಶದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮಹಿಳಾ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಲು ನಿರ್ಧರಿಸಿದೆ ಎಂದು ಅವರು ತಮ ಬಜೆಟ್‌ ಭಾಷಣದಲ್ಲಿ ತಿಳಿಸಿದ್ದಾರೆ. ನಮ ಹಲವು ಮಹತ್ವದ ಯೋಜನೆಗಳಿಂದಾಗಿ ಇದುವರೆಗೂ ಸರಿ ಸುಮಾರು 25 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ, ಅದೇ ರೀತಿ ಮಹಿಳಾ ಬಲವರ್ಧನೆ … Continue reading Budget Highlights : ಪ್ರತಿ ಜಿಲ್ಲೆಗಳಲ್ಲಿ ಮಹಿಳಾ ವಿದ್ಯಾರ್ಥಿ ನಿಲಯ ಸ್ಥಾಪನೆ