ಅ.12ಕ್ಕೆ ಸೈನಿ ಹರಿಯಾಣ ಮುಖ್ಯಮಂತ್ರಿಯಾಗಿ ಸೈನಿ ಪ್ರಮಾಣ ಸಾಧ್ಯತೆ

ಚಂಡಿಗಢ, ಅ.9– ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರು ಮತ್ತೊಂದು ಅವಧಿಗೆ ಸಿಎಂ ಆಗಿ ಮುಂದುವರೆಯುವುದು ಖಚಿತಪಟ್ಟಿದ್ದು ಅ.12 ರಂದು ಅವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿವೆ. ಬಿಜೆಪಿ ರಾಜ್ಯಾಧ್ಯಕ್ಷ ಮೋಹನ್ ಲಾಲ್ ಬಧೋಲಿ ಮತ್ತು ನಾಯಬ್ ಸೈನಿ ಇಂದು ದೆಹಲಿಗೆ ತೆರಳಿದ್ದು ವರಿಷ್ಠರೊಂದಿಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಬಗ್ಗೆ ಮಾತುಕತೆ ನಡೆಸಿ ವಾಪಸ್ಸಾಗಲಿದ್ದಾರೆ ಎಂದು ತಿಳಿದುಬಂದಿದೆ. ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ಇದೀಗ ಎಲ್ಲರ ಕಣ್ಣು ಮುಂದಿನ ಸರ್ಕಾರ ರಚನೆಯತ್ತ … Continue reading ಅ.12ಕ್ಕೆ ಸೈನಿ ಹರಿಯಾಣ ಮುಖ್ಯಮಂತ್ರಿಯಾಗಿ ಸೈನಿ ಪ್ರಮಾಣ ಸಾಧ್ಯತೆ