ಉಪಚುನಾವಣೆ : ಶಕ್ತಿ ಪ್ರದರ್ಶನದ ಮೂಲಕ ಅಭ್ಯರ್ಥಿಗಳಿದ ನಾಮಪತ್ರ ಸಲ್ಲಿಕೆ

ಬೆಂಗಳೂರು, ಅ.25-ಆಡಳಿತ ಮತ್ತು ಪ್ರತಿಪಕ್ಷಗಳ ಪ್ರತಿಷ್ಠೆಯ ಕಣವಾಗಿರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಕಾವು ಏರತೊಡಗಿದ್ದು, ಮೂರು ಪಕ್ಷಗಳ ಅಭ್ಯರ್ಥಿಗಳು ಶಕ್ತಿ ಪ್ರದರ್ಶನದ ಮೂಲಕ ತಮ ಉಮೇದುವಾರಿಕೆಯನ್ನು ಇಂದು ಸಲ್ಲಿಸಿದರು.ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾದ ಇಂದು ಕಾಂಗ್ರೆಸ್‌‍, ಬಿಜೆಪಿ ಹಾಗೂ ಜೆಡಿಎಸ್‌‍ನ ಅಭ್ಯರ್ಥಿಗಳು ತಮ ತಮ ಪಕ್ಷದ ನಾಯಕರು ಮುಖಂಡರೊಂದಿಗೆ ರೋಡ್‌ ಶೋ ನಡೆಸಿದ ಬಳಿಕ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. ತೀವ್ರ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿಯಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರ ಪುತ್ರ … Continue reading ಉಪಚುನಾವಣೆ : ಶಕ್ತಿ ಪ್ರದರ್ಶನದ ಮೂಲಕ ಅಭ್ಯರ್ಥಿಗಳಿದ ನಾಮಪತ್ರ ಸಲ್ಲಿಕೆ