ಕೃಪಾಂಕ ಪಡೆದಿದ್ದ 1563 ಅಭ್ಯರ್ಥಿಗಳ ಅಂಕಪಟ್ಟಿ ರದ್ದು, ನೀಟ್ ಮರುಪರೀಕ್ಷೆ
ನವದೆಹಲಿ,ಜೂ.13- ದೇಶಾದ್ಯಂತ ಭಾರೀ ವಿವಾದ ಸೃಷ್ಟಿಸಿದ್ದ ಎಂಬಿಬಿಎಸ್, ಬಿಡಿಎಸ್ ಸೇರಿದಂತೆ ವಿವಿಧ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನಡೆದಿದ್ದ ನೀಟ್ ಪರೀಕ್ಷೆಯಲ್ಲಿ ಕೃಪಾಂಕಗಳನ್ನು ಪಡೆದಿದ್ದ 1563 ಅಭ್ಯರ್ಥಿಗಳ ಅಂಕಪಟ್ಟಿಯನ್ನು ರದ್ದುಪಡಿಸಿ ಮರುಪರೀಕ್ಷೆ ನಡೆಸುವುದಾಗಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದೆ. ಈ 1563 ಅಭ್ಯರ್ಥಿಗಳಿಗೆ ಮರು ಪರೀಕ್ಷೆಗೆ ಹಾಜರಾಗಲು ಆಯ್ಕೆಯನ್ನು ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರದ ಪರ ವಕೀಲರಾದ ಕನು ಅಗರ್ವಾಲ್ ಅವರು ಸುಪ್ರೀಂಕೋರ್ಟ್‌ಗೆ ತಿಳಿಸಿದ್ದಾರೆ. ಆ ವಿದ್ಯಾರ್ಥಿಗಳು ಮರು ಪರೀಕ್ಷೆಯನ್ನು ತೆಗೆದುಕೊಳ್ಳಲು ಬಯಸದಿದ್ದರೆ, ಮೇ 5ರಂದು ನಡೆದ … Continue reading ಕೃಪಾಂಕ ಪಡೆದಿದ್ದ 1563 ಅಭ್ಯರ್ಥಿಗಳ ಅಂಕಪಟ್ಟಿ ರದ್ದು, ನೀಟ್ ಮರುಪರೀಕ್ಷೆ
Copy and paste this URL into your WordPress site to embed
Copy and paste this code into your site to embed