ವಿಜಯೇಂದ್ರ-ಯತ್ನಾಳ್ ಬಣಗಳ ನಡುವೆ ಕೇಶವಕೃಪದಲ್ಲಿ ‘ಸಂಘ’ ಸಂಧಾನ

ಬೆಂಗಳೂರು,ಆ.14- ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನಕ್ಕೆ ಕೊನೆಗೂ ಸಂಘ ಪರಿವಾರದ ನಾಯಕರು ಮಧ್ಯ ಪ್ರವೇಶಿಸಿದ್ದು, ಇದೇ ತಿಂಗಳ 21 ರಂದು ವಿಜಯೇಂದ್ರ-ಯತ್ನಾಳ್ ಬಣಗಳ ನಡುವೆ ಸಂಧಾನ ಸಭೆ ನಡೆಸಲಿದ್ದಾರೆ. ಚಾಮರಾಜಪೇಟೆಯಲ್ಲಿರುವ ಕೇಶವಕೃಪದಲ್ಲಿ ಆರ್ಎಸ್ಎಸ್ನ ಪ್ರಮುಖರಾದ ಮುಕುಂದ್ ನೇತೃತ್ವದಲ್ಲಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಒಟ್ಟು 40 ಮಂದಿಯನ್ನು ಸಭೆಗೆ ಆಹ್ವಾನಿಸಲಾಗಿದೆ. ವಿಜಯೇಂದ್ರ ಬಣದ 20 ಮಂದಿ ಹಾಗೂ ಯತ್ನಾಳ್ ಬಣದ 20 … Continue reading ವಿಜಯೇಂದ್ರ-ಯತ್ನಾಳ್ ಬಣಗಳ ನಡುವೆ ಕೇಶವಕೃಪದಲ್ಲಿ ‘ಸಂಘ’ ಸಂಧಾನ