ನೇಪಾಳದಲ್ಲಿ ಜಲಪ್ರಳಯಕ್ಕೆ 100 ಕ್ಕೂ ಹೆಚ್ಚು ಜನರು ಬಲಿ

ಕಠಂಡು,ಸೆ.29-ನೇಪಾಳದಾದ್ಯಂತ ಧಾರಾಕಾರ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತದಿಂದ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.ಕಳೆದೆರಡು ದಿಣಗಳಿಂದ ಸುರಿಯುತ್ತಿರುವ ವರ್ಷಧಾರೆಯಿಂದ ಜಲಪ್ರಳಯ ಉಂಟಾಗಿದ್ದು ,ಪೂರ್ವ ಮತ್ತು ಮಧ್ಯ ನೇಪಾಳದ ದೊಡ್ಡನಗರಗಳುಮುಳುಗಿವೆ, ದೇಶದ ಕೆಲವು ಭಾಗಗಳಲ್ಲಿ ಹಠಾತ್ ಪ್ರವಾಹಗಳು ಜನರು ಕಂಗಾಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರವಾಹ, ಭೂಕುಸಿತ ಮತ್ತು ಪ್ರವಾಹದಲ್ಲಿ 64 ಜನರು ನಾಪತ್ತೆಯಾಗಿದ್ದಾರೆ ಕಠಂಡು ಕಣಿವೆಯಲ್ಲಿ ಅತಿ ಹೆಚ್ಚು 48 ಸಾವುಗಳು ಸಂಭವಿಸಿವೆ.ಮತ್ತು 45 ಜನರು ಗಾಯಗೊಂಡಿದ್ದಾರೆ. ಸುಮಾರು 195 ಮನೆಗಳು ಮತ್ತು ಎಂಟು ಸೇತುವೆಗಳು ಹಾನಿಗೊಳಗಾಗಿವೆ. … Continue reading ನೇಪಾಳದಲ್ಲಿ ಜಲಪ್ರಳಯಕ್ಕೆ 100 ಕ್ಕೂ ಹೆಚ್ಚು ಜನರು ಬಲಿ