ನಾನು ಯಾವತ್ತೂ ಹಿಂದೂ-ಮುಸ್ಲಿಂ ಎಂಬ ಭೇದ ಮಾಡಲ್ಲ : ಮೋದಿ ಸ್ಪಷ್ಟನೆ

ವಾರಣಾಸಿ,ಮೇ.15- ನುಸುಳುಕೋರರು ಮತ್ತು ಹೆಚ್ಚು ಮಕ್ಕಳಿರುವವರು ಎಂಬ ಹೇಳಿಕೆಯನ್ನು ಕೇವಲ ಮುಸಲ್ಮಾನರನ್ನು ಗಮನದಲ್ಲಿಟ್ಟುಕೊಂಡು ಹೇಳಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಪ್ರಧಾನಿ ಮೋದಿ ಅವರು ಮುಸ್ಲಿಮರ ಮೇಲಿನ ಪ್ರೀತಿಯನ್ನು ಮಾರಾಟ ಮಾಡುವುದಿಲ್ಲ ಎಂದು ಹೇಳಿದರು, ನಾನು ವೋಟ್‌ ಬ್ಯಾಂಕ್‌ಗಾಗಿ ಕೆಲಸ ಮಾಡುವುದಿಲ್ಲ. ನಾನು ಸಬ್ಕಾ ಸಾಥ್‌‍, ಸಬ್ಕಾ ವಿಕಾಸ್‌‍ ಅನ್ನು ನಂಬುತ್ತೇನೆ ಎಂದಿದ್ದಾರೆ. ನನಗೆ ಆಘಾತವಾಗಿದೆ. ಹೆಚ್ಚು ಮಕ್ಕಳಿರುವವರ ಬಗ್ಗೆ ಮಾತನಾಡುವಾಗ, ಅವರು ಮುಸ್ಲಿಮರು ಎಂದು ಯಾರು … Continue reading ನಾನು ಯಾವತ್ತೂ ಹಿಂದೂ-ಮುಸ್ಲಿಂ ಎಂಬ ಭೇದ ಮಾಡಲ್ಲ : ಮೋದಿ ಸ್ಪಷ್ಟನೆ