ನಾಳೆಯಿಂದ ದೇಶದಲ್ಲಿ 3 ಹೊಸ ಕ್ರಿಮಿನಲ್‌ ಕಾನೂನುಗಳು ಜಾರಿ, ಇಲ್ಲಿದೆ ಹೆಚ್ಚಿನ ಮಾಹಿತಿ

ನವದೆಹಲಿ,ಜೂ.30 – ಭಾರತದ ಆಡಳಿತ ವ್ಯವಸ್ಥೆ ಹೊಸ ಸ್ವರೂಪ ನೀಡುವ ನಿಟ್ಟಿನಲ್ಲಿ ಹಳೆಯ ಕಾನೂನುಗಳಿಗೆ ಮಹತ್ತರ ಬದಲಾವಣೆ ಮಾಡಿ ರೂಪಿಸಲಾಗಿರುವ ಭಾರತೀಯ ನ್ಯಾಯ ಸಂಹಿತಾ (ಬಿಎನ್‌‍ಎಸ್‌‍), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌‍ಎಸ್‌‍ಎಸ್‌‍), ಭಾರತೀಯ ಸಾಕ್ಷಿ ಅಧಿನಿಯಮ (ಬಿಎಸ್‌‍ಎ) ಕಾನೂನುಗಳು ನಾಳೆಯಿಂದ (ಜುಲೈ 1 ರಿಂದ ) ದೇಶಾದ್ಯಂತ ಜಾರಿಗೆ ಬರಲಿದೆ. ಹೊಸ ಕಾನೂನುಗಳನ್ನು 2023ರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಅಂಗೀಕರಿಸಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈಚೆಗೆ ಈ ಕಾಯ್ದೆಗಳಿಗೆ ಸಹಿ ಹಾಕಿದ್ದರು. ಮುಂದಿನ ವಾರದಿಂದ … Continue reading ನಾಳೆಯಿಂದ ದೇಶದಲ್ಲಿ 3 ಹೊಸ ಕ್ರಿಮಿನಲ್‌ ಕಾನೂನುಗಳು ಜಾರಿ, ಇಲ್ಲಿದೆ ಹೆಚ್ಚಿನ ಮಾಹಿತಿ