ಜು.1ರಿಂದ ದೇಶದಲ್ಲಿ ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ
ಕೋಲ್ಕತ್ತಾ,ಜೂ.18- ಜು. 1 ರಿಂದ ದೇಶದಲ್ಲಿ ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ ಬರಲಿವೆ. ಐಪಿಸಿ, ಇಂಡಿಯನ್ ಎವಿಡೆನ್ಸ್ ಆಕ್ಟ್, ಕ್ರಿಮಿನಲ್ ಪೊಸೀಜರ್ ಕೋಡ್ ಜಾಗದಲ್ಲಿ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಎಂಬ ಮೂರು ರೀತಿಯ ಮಾದರಿ ಕಾನೂನುಗಳು ಜಾರಿಗೆ ಬರಲಿವೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ ತಿಳಿಸಿದ್ದಾರೆ. ಭಾರತೀಯ ದಂಡ ಸಂಹಿತೆ 1860, ಭಾರತೀಯ ಸಾಕ್ಷ್ಯ ಕಾಯ್ದೆ 1872 ಮತ್ತು ಅಪರಾಧ … Continue reading ಜು.1ರಿಂದ ದೇಶದಲ್ಲಿ ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ
Copy and paste this URL into your WordPress site to embed
Copy and paste this code into your site to embed