ಭಾರತದ ಬತ್ತಳಿಕೆಗೆ ಹೊಸ ಅಸ್ತ್ರ : ಅಗ್ನಿ-ಪ್ರೈಮ್ ಪರೀಕ್ಷೆ ಯಶಸ್ವಿ

ನವದೆಹಲಿ, ಏ.4- ಭಾರತವು ಒಡಿಶಾದ ಕರಾವಳಿಯ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಹೊಸ ತಲೆಮಾರಿನ ಬ್ಯಾಲಿಸ್ಟಿಕ್(ಖಂಡಾಂತರ) ಕ್ಷಿಪಣಿ ಅಗ್ನಿ-ಪ್ರೈಮ್ ಅನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ನಿನ್ನೆ ಸಂಜೆ ಪರೀಕ್ಷಾರ್ಥ ಉಡಾವಣೆ ನಡೆಸಲಾಯಿತು ಎಂದು ರಕ್ಷಣಾ ಸಚಿವಾಲಯ ತಿಳಿಸಿದ್ದು, ಪರೀಕ್ಷೆಯು ತನ್ನ ವಿಶ್ವಾಸಾರ್ಹ ಕಾರ್ಯಕ್ಷಮತೆಯನ್ನು ಮೌಲ್ಯೀಕರಿಸುವ ಎಲ್ಲಾ ಪ್ರಯೋಗದ ಉದ್ದೇಶಗಳನ್ನು ಪೂರೈಸಿದೆ ಎಂದು ಹೇಳಿದೆ. ವಿವಿಧ ಸ್ಥಳಗಳಲ್ಲಿ ನಿಯೋಜಿಸಲಾದ ಹಲವಾರು ಶ್ರೇಣಿಯ ಸಂವೇದಕಗಳಿಂದ ಸೆರೆಹಿಡಿಯಲಾದ ಡೇಟಾದಿಂದ ದೃಢೀಕರಿಸಲ್ಪಟ್ಟಿದೆ. ಸ್ಟ್ರಾಟೆಜಿಕ್ ಫೋರ್ಸಸ್ ಕಮಾಂಡ್ (ಎಸ್‍ಎಫ್‍ಸಿ), ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ … Continue reading ಭಾರತದ ಬತ್ತಳಿಕೆಗೆ ಹೊಸ ಅಸ್ತ್ರ : ಅಗ್ನಿ-ಪ್ರೈಮ್ ಪರೀಕ್ಷೆ ಯಶಸ್ವಿ