ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ

ನವದೆಹಲಿ,ಫೆ.1- ಕೆವೈಸಿ ನಿಯಮಗಳನ್ನು ಇನ್ನಷ್ಟು ಸರಳೀಕರಣಗೊಳಿಸುವ ಸದುದ್ದೇಶದಿಂದ ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ ಪ್ರಕಟಿಸಿದ್ದಾರೆ. ಲೋಕಸಭೆಯಲ್ಲಿ ಮಂಡಿಸಿದ ಪ್ರಸಕ್ತ 2025-26ನೇ ಸಾಲಿನ ಆಯವ್ಯಯದಲ್ಲಿ ಹೊಸ ಆದಾಯ ತೆರಿಗೆ ಮಸೂದೆಯನ್ನು ಮುಂದಿನ ವಾರ ಮಂಡನೆ ಮಾಡಲಾಗುತ್ತದೆ. ಈ ಮಸೂದೆಯು ಕೆವೈಸಿ ನಿಯಮಗಳನ್ನು ಸರಳೀಕರಣ ಮಾಡಲು ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ವಿಮಾ ಕ್ಷೇತ್ರಗಳಲ್ಲಿ ವಿದೇಶಿ ಬಂಡವಾಳ ಹೂಡಿಕೆ ಶೇ.100ಕ್ಕೆ ಏರಿಕೆ, ಇಂಡಿಯಾ ಪೋಸ್ಟ್‌ ಸೇವೆ ಗ್ರಾಮೀಣ ಭಾಗಗಳಿಗೆ ವಿಸ್ತರಣೆ, … Continue reading ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ