ಹೊಸ ಪೊಲೀಸ್ ಠಾಣೆಗೆ ಪ್ರಾರಂಭಿಸಲು 50 ರಿಂದ 60 ಸಾವಿರ ಜನಸಂಖ್ಯೆ ಇರಬೇಕು : ಪರಮೇಶ್ವರ್
ಬೆಂಗಳೂರು,ಜು.16-ಹೊಸ ಪೊಲೀಸ್ ಠಾಣೆ ಪ್ರಾರಂಭಿಸಲು ಜನಸಂಖ್ಯೆ 50ರಿಂದ 60 ಸಾವಿರ ಇರಬೇಕು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಅಲ್ಲಮಪ್ರಭು ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಷ್ಟ್ರೀಯ ಪೊಲೀಸ್ ಆಯೋಗದ ಮಾರ್ಗಸೂಚಿಯಂತೆ ಪೊಲೀಸ್ ಠಾಣೆ ತೆರೆಯಬೇಕಾಗುತ್ತದೆ. ಶಾಸಕರು ಕೇಳಿರುವ ಕಲಬರುಗಿ ನಗರದ ಜೇವರ್ಗಿ ರಸ್ತೆಯ ರಾಮಮಂದಿರದ ಬಳಿ ಕೊಟನೂರು ಪೊಲೀಸ್ ಹೊರಠಾಣೆಗೆ ನಿಗದಿತ ಮಾನದಂಡಗಳನ್ನು ಪೂರೈಸದ ಹಿನ್ನಲೆಯಲ್ಲಿ ಪರಿಗಣಿಸಿಲ್ಲ . ಶಾಸಕರು ಮತ್ತೊಮೆ ಪರಿಶೀಲನೆ ಮಾಡುವಂತೆ ಹೇಳಿದ್ದಾರೆ. ಅದರಂತೆ ಪರಿಶೀಲಿಸಿ ಅಗತ್ಯಬಿದ್ದರೆ ಪರಿಗಣಿಸಲಾಗು … Continue reading ಹೊಸ ಪೊಲೀಸ್ ಠಾಣೆಗೆ ಪ್ರಾರಂಭಿಸಲು 50 ರಿಂದ 60 ಸಾವಿರ ಜನಸಂಖ್ಯೆ ಇರಬೇಕು : ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed