ಪುಟಿನ್ ಅವರನ್ನು ಮೋದಿ ಅನುಸರಿಸುತ್ತಿದ್ದಾರೆ : ಶರದ್ ಪವಾರ್

ಅಮರಾವತಿ,ಏ.23- ಮಾಜಿ ಪ್ರಧಾನಿಗಳು ನವ ಭಾರತ ನಿರ್ಮಾಣಕ್ಕೆ ಶ್ರಮಿಸಿದ್ದರು ಆದರೆ ಪ್ರಧಾನಿ ನರೇಂದ್ರ ಮೋದಿ ಇತರರನ್ನು ಮಾತ್ರ ಟೀಕಿಸುತ್ತಾರೆ ಮತ್ತು ಕಳೆದ ಹತ್ತು ವರ್ಷಗಳಲ್ಲಿ ತಮ್ಮ ಸರ್ಕಾರ ಜನರಿಗೆ ಏನು ಮಾಡಿದೆ ಎಂಬುದರ ಬಗ್ಗೆ ಮಾತನಾಡುವುದಿಲ್ಲ ಎಂದು ಎನ್ಸಿಪಿ (ಎಸ್ಪಿ) ನಾಯಕ ಶರದ್ ಪವಾರ್ ಆರೋಪಿಸಿದ್ದಾರೆ. ಅಮರಾವತಿಯಲ್ಲಿ ಮಹಾ ವಿಕಾಸ್ ಅಘಾಡಿ ಅಭ್ಯರ್ಥಿ ಪರ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪವಾರ್, ದೇಶಕ್ಕೆ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಕೊಡುಗೆಯನ್ನು ಪ್ರಶ್ನಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಕೆಲವು … Continue reading ಪುಟಿನ್ ಅವರನ್ನು ಮೋದಿ ಅನುಸರಿಸುತ್ತಿದ್ದಾರೆ : ಶರದ್ ಪವಾರ್