ಬೆಂಗಳೂರಲ್ಲಿ ಮಹಿಳಾ ಪಿಜಿಗಳಿಗೆ ಬಂತು ಹೊಸ ರೂಲ್ಸ್

ಬೆಂಗಳೂರು,ಆ.5– ನಗರದಲ್ಲಿರುವ ಮಹಿಳಾ ಪಿಜಿಗಳಿಗೆ ಕಟ್ಟುನಿಟ್ಟಿನ ರೂಲ್‌್ಸ ಜಾರಿ ಮಾಡಲು ಬಿಬಿಎಂಪಿ ಹಾಗೂ ಪೊಲೀಸ್‌‍ ಇಲಾಖೆ ನಿರ್ಧರಿಸಿವೆ.ಕೆಲ ದಿನಗಳ ಹಿಂದೆ ಕೋರಮಂಗಲದಲ್ಲಿರುವ ಮಹಿಳಾ ಪಿಜಿಗೆ ವ್ಯಕ್ತಿಯೊಬ್ಬ ನುಗ್ಗಿ ಯುವತಿಯೊಬ್ಬರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಈ ನಿರ್ಧಾರಕ್ಕೆ ಬರಲಾಗಿದೆ. ಹೊಸ ರೂಲ್‌್ಸ ಪ್ರಕಾರ ನಗರದಲ್ಲಿರುವ ಪಿಜಿಗಳು ಇನ್ನು ಮುಂದೆ ಕಡ್ಡಾಯವಾಗಿ ಪಾಲಿಕೆ ಪರವಾನಿಗಿಯನ್ನು ಪಡೆದುಕೊಳ್ಳಬೇಕಿದೆ.ಪಿಜಿಗೆ ಬರುವ ಎಲ್ಲಾ ವ್ಯಕ್ತಿಗಳ ಗುರುತಿನ ಚೀಟಿ ಮತ್ತು ಇತ್ತೀಚಿನ ಭಾವಚಿತ್ರ ಪಡೆಯಬೇಕು. ರಕ್ತ ಸಂಬಂಧಿಕರು ಹಾಗೂ ಸ್ನೇಹಿತರ ವಿವರಗಳು … Continue reading ಬೆಂಗಳೂರಲ್ಲಿ ಮಹಿಳಾ ಪಿಜಿಗಳಿಗೆ ಬಂತು ಹೊಸ ರೂಲ್ಸ್