ಡಿಎಲ್ ಮತ್ತು ಆರ್‌ಸಿ ಕುರಿತು ರಾಜ್ಯ ಸಾರಿಗೆ ಇಲಾಖೆಯಿಂದ ಹೊಸ ಮಾದರಿ ವ್ಯವಸ್ಥೆ
ಬೆಂಗಳೂರು,ಆ.7– ರಾಜ್ಯದಲ್ಲಿ ವಾಹನ ಚಾಲಕರಿಗೆ ನೀಡಲಾಗುವ ವಾಹನ ಚಾಲನಾ ಪರವಾನಗಿ ಮತ್ತು ವಾಹನ ನೋಂದಣಿ ಪ್ರಮಾಣಪತ್ರದ ಸ್ವರೂಪ ಬದಲಿಸಲಾಗುತ್ತಿದ್ದು, ಮೈಕ್ರೋ ಚಿಪ್ ಜತೆಗೆ ಕ್ಯೂಆರ್ ಕೋಡ್ ಅಳವಡಿಸಿದ ಡಿಎಲ್ ಮತ್ತು ಆರ್‌ಸಿ ಸಾರ್ಟ್ ಕಾರ್ಡ್ ವಿತರಿಸಲು ರಾಜ್ಯ ಸಾರಿಗೆ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ದೇಶದೆಲ್ಲೆಡೆ ಡಿಎಲ್ ಮತ್ತು ಆರ್‌ಸಿಗಳ ಸ್ವರೂಪ ಒಂದೇ ರೀತಿಯಲ್ಲಿರಬೇಕೆಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ರೂಪಿಸಿರುವ ನಿಯಮ ಅನುಷ್ಠಾನಗೊಳಿಸಲು ರಾಜ್ಯ ಸಾರಿಗೆ ಇಲಾಖೆ ಮುಂದಾಗಿದೆ. ಎಂಒಆರ್‌ಟಿಎಚ್ ನೀಡಿರುವ ಮಾರ್ಗಸೂಚಿಯಂತೆ ಡ್ರೈವಿಂಗ್ … Continue reading ಡಿಎಲ್ ಮತ್ತು ಆರ್‌ಸಿ ಕುರಿತು ರಾಜ್ಯ ಸಾರಿಗೆ ಇಲಾಖೆಯಿಂದ ಹೊಸ ಮಾದರಿ ವ್ಯವಸ್ಥೆ
Copy and paste this URL into your WordPress site to embed
Copy and paste this code into your site to embed