ರಾಮೇಶ್ವರಂ ಕೆಫೆ ಬಾಂಬರ್ ಸುಳಿವು ನೀಡಿದವರೆಗೆ 10 ಲಕ್ಷ ಬಹುಮಾನ ಘೋಷಣೆ
ಬೆಂಗಳೂರು, ಮಾ.6- ನಗರದ ಐಟಿಪಿಎಲ್ ರಸ್ತೆಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಫೋಟಿಸಿ ಪರಾರಿಯಾಗಿರುವ ಆರೋಪಿಯ ಸುಳಿವು ನೀಡಿದವರಿಗೆ ಹತ್ತು ಲಕ್ಷ ರೂಪಾಯಿ ಬಹುಮಾನವನ್ನು ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಘೋಷಿಸಿದೆ. ಮಾರ್ಚ್ ಒಂದರಂದು ಮಧ್ಯಾಹ್ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಫೋಟಿಸಿದ ಶಂಕಿತ ಆರೋಪಿಯ ಭಾವಚಿತ್ರ ಬಿಡುಗಡೆ ಮಾಡಿರುವ ಎನ್ಐಎ, ಆರೋಪಿಯನ್ನು ಬಂಧಿಸಲು ಅನುಕೂಲವಾಗುವ ಮಾಹಿತಿ ನೀಡಿದವರಿಗೆ ಈ ನಗದು ಬಹುಮಾನ ನೀಡುವುದಾಗಿ ಪ್ರಕಟಿಸಿದೆ. ಅಲ್ಲದೆ, ಆರೋಪಿಯ ಬಗ್ಗೆ ಸುಳಿವು ನೀಡಿದವರ ಮಾಹಿತಿಯನ್ನು ಗೌಪ್ಯವಾಗಿಡುವುದಾಗಿ ಹೇಳಿದೆ. … Continue reading ರಾಮೇಶ್ವರಂ ಕೆಫೆ ಬಾಂಬರ್ ಸುಳಿವು ನೀಡಿದವರೆಗೆ 10 ಲಕ್ಷ ಬಹುಮಾನ ಘೋಷಣೆ
Copy and paste this URL into your WordPress site to embed
Copy and paste this code into your site to embed