ರಾಮೇಶ್ವರಂ ಕೆಫೆ ಸ್ಫೋಟಿಸಲು ಕೇವಲ 5 ಸಾವಿರದಲ್ಲಿ ಬಾಂಬ್ ತಯಾರಿಸಿದ್ದ ಉಗ್ರರು

ಬೆಗಳೂರು, ಮಾ.30- ನಗರದ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಿಸಿದ ಬಾಂಬ್ ತಯಾರಿಸಲು ದುಷ್ಕರ್ಮಿಗಳು ಸುಮಾರು 2 ತಿಂಗಳು ಸಮಯ ತೆಗೆದುಕೊಂಡಿದ್ದರು ಎಂಬುದು ಎನ್ಐಎ ತನಿಖೆಯಿಂದ ತಿಳಿದುಬಂದಿದೆ.ಈ ಶಂಕಿತ ಉಗ್ರರು ಬಾಂಬ್ ತಯಾರಿಸಲು ಬೇಕಾದ ಕೆಲವು ಕಚ್ಚಾವಸ್ತುಗಳನ್ನು ಆನ್ಲೈನ್ ಮೂಲಕ ಹಾಗೂ ಮತ್ತೆ ಕೆಲವು ಸಾಮಗ್ರಿಗಳನ್ನು ವಿವಿಧ ಅಂಗಡಿಗಳಲ್ಲಿ ಖರೀದಿಸಿರುವುದು ಗೊತ್ತಾಗಿದೆ. ಶಂಕಿತ ಉಗ್ರರು ಆನ್ಲೈನ್ನಲ್ಲಿ ಡೆಟೋನೇಟರ್, ಬ್ಯಾಟರಿ, ಟೈಮರ್, ರಂಜಕ ಹಾಗೂ ಅಂಗಡಿಗಳಲ್ಲಿ ನಟ್, ಬೋಲ್ಟ್, ಕೆಲವು ವೈರುಗಳನ್ನು ಖರೀದಿಸಿರುವುದನ್ನು ಎನ್ಐಎ ಪತ್ತೆಹಚ್ಚಿದೆ.ಕೆಫೆ ಸ್ಫೋಟದ ಬಗ್ಗೆ ಎನ್ಐಎ ಈಗಾಗಲೇ … Continue reading ರಾಮೇಶ್ವರಂ ಕೆಫೆ ಸ್ಫೋಟಿಸಲು ಕೇವಲ 5 ಸಾವಿರದಲ್ಲಿ ಬಾಂಬ್ ತಯಾರಿಸಿದ್ದ ಉಗ್ರರು