ಸಂಚಾರಿ ಪೊಲೀಸ್ ಠಾಣೆಗಳಲ್ಲಿ ಇಬ್ಬರು ಮಹಿಳಾ ಸಿಬ್ಬಂದಿಗೆ ರಾತ್ರಿ ಕರ್ತವ್ಯ ಕಡ್ಡಾಯ
ಬೆಂಗಳೂರು,ಆ.23-ನಗರದಲ್ಲಿ ರಾತ್ರಿ ವೇಳೆ ಮಹಿಳೆಯರ ಮೇಲೆ ಹೆಚ್ಚುತ್ತಿರುವ ಲೈಂಗಿಕ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಂಚಾರ ವಿಭಾಗದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸಂಚಾರಿ ಪೊಲೀಸ್ ಠಾಣೆಗಳಲ್ಲಿ ಇಬ್ಬರು ಮಹಿಳಾ ಹೆಡ್ ಕಾನ್ಸ್ಟೆಬಲ್ ಮತ್ತು ಸಿಬ್ಬಂದಿಗಳನ್ನು ಕಡ್ಡಾಯವಾಗಿ ನಿಯೋಜಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಜಂಟಿ ಪೊಲೀಸ್ ಆಯುಕ್ತರು ಸಂಚಾರಿ ವಿಭಾಗದ ಎಲ್ಲಾ ಇನ್ಸ್ ಫೆಕ್ಟರ್ಗಳಿಗೆ, ಉಪ ಪೊಲೀಸ್ ಆಯುಕ್ತರಿಗೆ ಮತ್ತು ಎಸಿಪಿಗಳಿಗೆ ಸೂಚನೆ ನೀಡಿದ್ದಾರೆ. ಲೈಂಗಿಕ ದೌರ್ಜನ್ಯಗಳಂತಹ ದೂರುಗಳಿಗೆ ತ್ವರಿತವಾಗಿ ಸ್ಪಂದಿಸುವ ಸಲುವಾಗಿ ಸಂಚಾರಿ ವಿಭಾಗದ ಎಲ್ಲಾ ಪೊಲೀಸ್ … Continue reading ಸಂಚಾರಿ ಪೊಲೀಸ್ ಠಾಣೆಗಳಲ್ಲಿ ಇಬ್ಬರು ಮಹಿಳಾ ಸಿಬ್ಬಂದಿಗೆ ರಾತ್ರಿ ಕರ್ತವ್ಯ ಕಡ್ಡಾಯ
Copy and paste this URL into your WordPress site to embed
Copy and paste this code into your site to embed