ಜೆಡಿಎಸ್‌‍ ಸಾರಥ್ಯ ನಿಖಿಲ್‌ ಕುಮಾರಸ್ವಾಮಿ ಹೆಗಲಿಗೆ..?

ಬೆಂಗಳೂರು,ಆ.14-ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿರುವ ಹಿನ್ನೆಲೆಯಲ್ಲಿ ಜೆಡಿಎಸ್‌‍ ರಾಜ್ಯಾಧ್ಯಕ್ಷ ಸ್ಥಾನವನ್ನು ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರಿಗೆ ನೀಡಲು ಸಿದ್ಧತೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ರಾಜ್ಯದ ಕಾಂಗ್ರೆಸ್‌‍ ಸರ್ಕಾರದ ವಿರುದ್ಧ ಬೆಂಗಳೂರಿನಿಂದ ಮೈಸೂರಿನವರೆಗೆ ಬಿಜೆಪಿ-ಜೆಡಿಎಸ್‌‍ ಜಂಟಿಯಾಗಿ ನಡೆಸಿದ ಪಾದಯಾತ್ರೆಯ ಸಂದರ್ಭದಲ್ಲಿ ನಿಖಿಲ್‌ ಕುಮಾರಸ್ವಾಮಿ ಮುಂಚೂಣಿಯಲ್ಲಿದ್ದರು. ಪಾದಯಾತ್ರೆ ಸಂದರ್ಭದಲ್ಲಿ ಹೆಚ್‌.ಡಿ.ಕುಮಾರಸ್ವಾಮಿ ಅವರ ಜತೆಗೆ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು. ರಾಜ್ಯಾಧ್ಯಕ್ಷ ಸ್ಥಾನ ನೀಡುವ ಉದ್ದೇಶದಿಂದಲೇ ನಿಖಿಲ್‌ … Continue reading ಜೆಡಿಎಸ್‌‍ ಸಾರಥ್ಯ ನಿಖಿಲ್‌ ಕುಮಾರಸ್ವಾಮಿ ಹೆಗಲಿಗೆ..?