ಕುಮಾರಸ್ವಾಮಿಯವರನ್ನು ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನ ಫಲ ನೀಡಲ್ಲ । ನಿಖಿಲ್

ಬೆಂಗಳೂರು,ಆ.25- ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಸ್ಥಾನದಿಂದ ಎಚ್.ಡಿ.ಕುಮಾರಸ್ವಾಮಿಯವರನ್ನು ಇಳಿಸಬೇಕೆಂಬ ಕಾಂಗ್ರೆಸ್ ಮಾಡುವ ಪ್ರಯತ್ನ ಫಲ ನೀಡುವುದಿಲ್ಲ ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಕಾಂಗ್ರೆಸ್ ನಾಯಕರು ಕುಮಾರಸ್ವಾಮಿಯವರನ್ನು ಯಾವ ರೀತಿ ಕಟ್ಟಿ ಹಾಕಬೇಕು ಎಂಬ ಬಗ್ಗೆ ಚರ್ಚೆ ಮಾಡಿದ್ದಾರೆ ಎಂದು ಆರೋಪಿಸಿದರು. ಗಣಿಗಾರಿಕೆಗೆ ಸಂಬಂಧಿಸಿದ ಪ್ರಕರಣ ಸುಪ್ರೀಂಕೋರ್ಟ್ನಲ್ಲಿ ಇದೆ. ಆದರೂ ಕಾಂಗ್ರೆಸ್ನವರು ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ನವರು ಮಾಡುತ್ತಿರುವ ಆರೋಪದಲ್ಲಿ ಸತ್ಯಾಂಶವಿದ್ದರೆ 2018 … Continue reading ಕುಮಾರಸ್ವಾಮಿಯವರನ್ನು ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನ ಫಲ ನೀಡಲ್ಲ । ನಿಖಿಲ್