ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕಣಕ್ಕೆ, ಬಿಎಸ್ವೈ ಘೋಷಣೆ

ಬೆಂಗಳೂರು, ಅ.24- ತೀವ್ರ ಕುತೂಹಲ ಕೆರಳಿಸಿದ್ದ ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯ ಎನ್ ಡಿಎ ಅಭ್ಯರ್ಥಿಯಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಯ್ಕೆಯಾಗಿದ್ದಾರೆ.ಪಕ್ಷದ ಕಾರ್ಯಕರ್ತರ ಒತ್ತಡ ಮಣಿದ ಜೆಡಿಎಸ್ ವರಿಷ್ಠರು, ಇಂದು ಮಧ್ಯಾಹ್ನ ಜೆಪಿ ಭವನದಲ್ಲಿ ಮುಖಂಡರೊಂದಿಗೆ ಚರ್ಚಿಸಿ ನಿಖಿಲ್ ಕುಮಾರಸ್ವಾಮಿ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದಾರೆ. ಅನಂತರ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ನಿವಾಸದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ … Continue reading ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕಣಕ್ಕೆ, ಬಿಎಸ್ವೈ ಘೋಷಣೆ