ಚನ್ನಪಟ್ಟಣದಲ್ಲಿ ನಿಖಿಲ್‌ ಕುಮಾರಸ್ವಾಮಿ ಗೆಲುವು ಖಚಿತ : ಹೆಚ್‌ಡಿಕೆ

ಬೆಂಗಳೂರು, ನ.21- ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್‌‍ ಗೆಲ್ಲುತ್ತಾರೆ ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಕೇಂದ್ರ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್‌ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಅವರ ಪರವಾಗಿ ನಾನು ಚನ್ನಪಟ್ಟಣ ಕ್ಷೇತ್ರದಲ್ಲಿ 15 ದಿನಗಳ ಕಾಲ ಪ್ರಚಾರದಲ್ಲಿ ಭಾಗವಹಿಸಿದ್ದೆ. ಅಲ್ಲಿನ ಜನರ ಭಾವನೆ ಏನು ಎಂಬುದು ಗೊತ್ತಿದೆ. ಹೀಗಾಗಿ ನಮ ಅಭ್ಯರ್ಥಿ ಗೆಲ್ಲುತ್ತಾರೆ ಎಂದರು. ಮಹಾರಾಷ್ಟ್ರ ಮತ್ತು … Continue reading ಚನ್ನಪಟ್ಟಣದಲ್ಲಿ ನಿಖಿಲ್‌ ಕುಮಾರಸ್ವಾಮಿ ಗೆಲುವು ಖಚಿತ : ಹೆಚ್‌ಡಿಕೆ