ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (IISc) ದೇಶದ ನಂ.1 ವಿವಿ

ನವದೆಹಲಿ,ಆ.13- ಕೇಂದ್ರ ಪ್ರಕಟಿಸಿರುವ ರ್ಯಾಂಕಿಂಗ್‌ ಪಟ್ಟಿಯಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ ದೇಶದ ಅತ್ಯುತ್ತಮ ಯೂನಿವರ್ಸಿಟಿ ಎಂಬ ಹೆಗ್ಗಳಿಕೆಯನ್ನು ಪಡೆದಿದೆ. ಇಂದು ಕೇಂದ್ರ ಶಿಕ್ಷಣ ಸಚಿವಾಲಯ ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಚೌಕಟ್ಟು 2024 ಅನ್ನು ಪ್ರಕಟಿಸಿದ್ದು, ಇದರಲ್ಲಿನ ವಿವಿಧ ವಿಭಾಗಗಳಲ್ಲಿ ಬೆಂಗಳೂರಿನ ಹಲವು ಸಂಸ್ಥೆಗಳು ಸ್ಥಾನ ಪಡೆದಿವೆ. ರ್ಯಾಂಕಿಂಗ್‌ಗಳ ಒಂಬತ್ತನೇ ಆವೃತ್ತಿಯನ್ನು ಪ್ರಕಟಿಸಲಾಗಿದೆ. ಈ ಶ್ರೇಯಾಂಕವು ವಿಶ್ವವಿದ್ಯಾಲಯಗಳು, ಕಾಲೇಜುಗಳು, ಸಂಶೋಧನಾ ಸಂಸ್ಥೆಗಳು ಮತ್ತು ಎಂಜಿನಿಯರಿಂಗ್‌, ನಿರ್ವಹಣೆ ಮತ್ತು ವೈದ್ಯಕೀಯ ಶಿಕ್ಷಣದಂತಹ ವಿವಿಧ ವಿಶೇಷ ಕ್ಷೇತ್ರಗಳನ್ನು ಒಳಗೊಂಡಂತೆ 13 … Continue reading ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (IISc) ದೇಶದ ನಂ.1 ವಿವಿ