ಬಜೆಟ್‌ಗೂ ಮುನ್ನ ರಾಷ್ಟ್ರಪತಿ ಮುರ್ಮು ಭೇಟಿ ಮಾಡಿದ ನಿರ್ಮಲಾ

ನವದೆಹಲಿ, ಫೆ 1 (ಪಿಟಿಐ) ಲೋಕಸಭೆಯಲ್ಲಿ ತಮ್ಮ ದಾಖಲೆಯ ಎಂಟನೇ ಬಜೆಟ್‌ ಮಂಡಿಸುವ ಮುನ್ನ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.ಸ್ಥಾಪಿತ ಸಂಪ್ರದಾಯದ ಪ್ರಕಾರ, ಹಣಕಾಸು ಸಚಿವರು ಸಂಸತ್ತಿಗೆ ತೆರಳುವ ಮೊದಲು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಗಳನ್ನು ಭೇಟಿ ಮಾಡುವುದು ವಾಡಿಕೆಯಾಗಿದೆ. ಮುರ್ಮು ಅವರು ಕೇಂದ್ರ ಬಜೆಟ್‌ ಮಂಡಿಸಲು ಸಂಸತ್ತಿಗೆ ತೆರಳುವ ಮುನ್ನ ಸೀತಾರಾಮನ್‌ ಅವರಿಗೆ ಮಂಗಳಕರವೆಂದು ಪರಿಗಣಿಸಲಾದ ದಹಿ-ಚಿನಿ (ಮೊಸರು-ಸಕ್ಕರೆ) ನೀಡಿದರು. ಕೇಂದ್ರ ಹಣಕಾಸು ಮತ್ತು … Continue reading ಬಜೆಟ್‌ಗೂ ಮುನ್ನ ರಾಷ್ಟ್ರಪತಿ ಮುರ್ಮು ಭೇಟಿ ಮಾಡಿದ ನಿರ್ಮಲಾ