ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ವಾಗ್ದಾಳಿ

ಬೆಂಗಳೂರು,ಜು.28- ರಾಷ್ಟ್ರೀಯ ಯೂನಿಯನ್‌ ಬ್ಯಾಂಕ್‌ನಲ್ಲಿ ಹಣ ವರ್ಗಾವಣೆಯಾಗಿದ್ದರೆ ಅದರ ಹೊಣೆಗಾರಿಕೆಯನ್ನು ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಬೇಕೇ ವಿನಃ ಫಲಾಯನ ಮಾಡಬಾರದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ವಾಗ್ದಾಳಿ ನಡೆಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಅಕ್ರಮವಾಗಿ ಹಣ ವರ್ಗಾವಣೆಯಾಗಿದೆ. ಇದರ ಹೊಣೆಗಾರಿಕೆಯನ್ನು ನಿರ್ಮಲಾ ಸೀತಾರಾಮನ್‌ ಹೊರಬೇಕೆಂಬ ಸಿದ್ದರಾಮಯ್ಯನವರ ಹೇಳಿಕೆಗೆ ಕೆಂಡ ಕಾರಿದ ನಿರ್ಮಲಾ ಸೀತಾರಾಮನ್‌, ಅವರೊಬ್ಬರೇ ಚಾಣಾಕ್ಷ ಎಂದುಕೊಂಡಿದ್ದರೆ ಸಂತೋಷ ಎಂದು ವ್ಯಂಗ್ಯವಾಡಿದರು. ನಾನು ಹೊಣೆ … Continue reading ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ವಾಗ್ದಾಳಿ