ಬಜೆಟ್ ಮಂಡನೆಯಲ್ಲಿ ದಾಖಲೆ ಬರೆದ ನಿರ್ಮಲಾ ಸೀತಾರಾಮನ್

ನವದೆಹಲಿ : ಪ್ರಧಾನಿ ನರೇಂದ್ರ ಮೋಧಿ ನೇತೈತ್ವದ ಎನ್ ಡಿಎ ಸರ್ಕಾರದ 2025-26 ನೇ ಸಾಲಿನ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸತತ ಎಂಟನೇ ಬಾರಿ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿದ್ದಾರೆ. ಈ ಹಿಂದೆ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಒಂಬತ್ತು ಬಾರಿ ಬಜೆಟ್ ಮಂಡಿಸಿದ್ದರು. ಹಾಗೆಯೇ ಪ್ರಣಬ್ ಮುಖರ್ಜಿ ಕೇಂದ್ರ ಹಣಕಾಸು ಸಚಿವರಾಗಿದ್ದಾಗ ಎಂಟು ಬಾರಿ ಕೇಂದ್ರ ಬಜೆಟ್ ಮಂಡಿಸಿದ್ದರು. ಆದರೆ, ಇವರ್ಯಾರೂ ಸತತ ಎಂಟು ಬಾರಿ ಬಜೆಟ್ ಮಂಡಿಸಲಿರಲಿಲ್ಲ. … Continue reading ಬಜೆಟ್ ಮಂಡನೆಯಲ್ಲಿ ದಾಖಲೆ ಬರೆದ ನಿರ್ಮಲಾ ಸೀತಾರಾಮನ್