ಕೇಂದ್ರದಲ್ಲಿ ಸರ್ಕಾರ ರಚನೆಗೆ ಹಾವು-ಏಣಿಯಾಟ : ಕಿಂಗ್ ಮೇಕರ್ ಸ್ಥಾನದಲ್ಲಿ ಜೆಡಿಯು, ಟಿಡಿಪಿ

ನವದೆಹಲಿ,ಜೂ.4- ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನ ಗೆದ್ದು 3ನೇ ಬಾರಿ ಅಧಿಕಾರ ಗದ್ದುಗೆ ಹಿಡಿಯುವ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ದೇಶದ ಮತದಾರ ಮರ್ಮಾಘಾತ ನೀಡಿದ್ದು, ಕೇಂದ್ರದಲ್ಲಿ ಅಧಿಕಾರ ಗದ್ದುಗೆ ಹಿಡಿಯಲು ಹಾವು-ಏಣಿ ಆಟ ನಡೆದಿದೆ. ಆಂಧ್ರಪ್ರದೇಶದಲ್ಲಿ ಟಿಡಿಪಿ, ಬಿಹಾರದಲ್ಲಿ ಜೆಡಿಯು ಕೇಂದ್ರ ಸರ್ಕಾರ ರಚನೆಯಲ್ಲಿ ಕಿಂಗ್‌ ಮೇಕರ್‌ ಸ್ಥಾನ ಗಳಿಸಿದ್ದು, ಈ ಎರಡೂ ಪಕ್ಷಗಳಿಗೆ ಭಾರೀ ಬೇಡಿಕೆ ಬಂದಿದೆ. ಟಿಡಿಪಿ ಮತ್ತು ಜೆಡಿಯು ಚುನಾವಣಾ ಮುನ್ನವೇ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿ ಭಾಗವಾಗಿದ್ದಾರೆ. ಆದರೆ … Continue reading ಕೇಂದ್ರದಲ್ಲಿ ಸರ್ಕಾರ ರಚನೆಗೆ ಹಾವು-ಏಣಿಯಾಟ : ಕಿಂಗ್ ಮೇಕರ್ ಸ್ಥಾನದಲ್ಲಿ ಜೆಡಿಯು, ಟಿಡಿಪಿ