ಸಿಎಂ ಬದಲಾಗ್ತಾರೆ ಅಂತ ಯಾವ ಕಾಂಗ್ರೆಸ್‌‍ ನಾಯಕರೂ ಹೇಳಿಲ್ಲ : ಗೃಹಸಚಿವ ಪರಮೇಶ್ವರ್‌

ಬೆಂಗಳೂರು,ಆ.11– ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬದಲಾಗುತ್ತಾರೆ ಎಂದು ಕಾಂಗ್ರೆಸ್‌‍ನ ಯಾವ ನಾಯಕರೂ ಹೇಳಿಲ್ಲ. ಆ ರೀತಿಯ ಚರ್ಚೆಗಳು ಅಪ್ರಸ್ತುತ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಮೂರು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ. ಅವರು ಬದಲಾಗುವುದಿಲ್ಲ ಎಂಬ ವ್ಯಾಖ್ಯಾನಗಳ ಕುರಿತು ಪ್ರತಿಕ್ರಿಯಿಸಿದರು. ನಮ ಪಕ್ಷದ ಯಾವ ನಾಯಕರೂ ಈ ಬಗ್ಗೆ ಹೇಳಿಕೆ ನೀಡಿಲ್ಲ. ಬಿಜೆಪಿ-ಜೆಡಿಎಸ್‌‍ನ ನಾಯಕರು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಆ ರೀತಿಯ ಚರ್ಚೆಗಳೇ ಅನಗತ್ಯ ಎಂದು ಹೇಳಿದರು.ರಾಜ್ಯಪಾಲರು ಮುಖ್ಯಮಂತ್ರಿಯವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಬಾರದು. … Continue reading ಸಿಎಂ ಬದಲಾಗ್ತಾರೆ ಅಂತ ಯಾವ ಕಾಂಗ್ರೆಸ್‌‍ ನಾಯಕರೂ ಹೇಳಿಲ್ಲ : ಗೃಹಸಚಿವ ಪರಮೇಶ್ವರ್‌