ಜಾತಿ ಗಣತಿ ವರದಿ ವಿಚಾರದಲ್ಲಿ ಆತುರದ ನಿರ್ಧಾರ ಬೇಡ : ಡಿ.ಕೆ.ಸುರೇಶ್
ಬೆಂಗಳೂರು, ಅ.4- ರಾಜ್ಯ ಸರ್ಕಾರದಿಂದ ನಡೆಸಲಾಗಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ವರದಿಯ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆಯ ಹೆಜ್ಜೆ ಇಡಬೇಕು. ರಾಷ್ಟ್ರ ಮಟ್ಟದ ಜನಗಣತಿಯವರೆಗೂ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ವರದಿ ಕುರಿತು ಯಾವುದೇ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿದ ಸಮೀಕ್ಷಾ ವರದಿಯನ್ನು ಬಹಿರಂಗಗೊಳಿಸಬೇಕು ಮತ್ತು ಅಂಗೀಕರಿಸಬೇಕು … Continue reading ಜಾತಿ ಗಣತಿ ವರದಿ ವಿಚಾರದಲ್ಲಿ ಆತುರದ ನಿರ್ಧಾರ ಬೇಡ : ಡಿ.ಕೆ.ಸುರೇಶ್
Copy and paste this URL into your WordPress site to embed
Copy and paste this code into your site to embed